ರೈಲ್ವೇ ಮಾರ್ಗ-ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ : ಬಿ.ವೈ.ರಾಘವೇಂದ್ರ

ರೈಲ್ವೇ ಮಾರ್ಗ-ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ : ಬಿ.ವೈ.ರಾಘವೇಂದ್ರ ಶಿವಮೊಗ್ಗ : ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ದಂತೆ ಮೊದಲ ಮತ್ತು ದ್ವಿತಿ ಯ ಹಂತದ ಭೂಸ್ವಾಧೀನ ಪ್ರಕ್ರಿಯೆ ಯನ್ನು ತ್ವರಿತವಾಗಿ ಪೂರ್ಣಗೊ ಳಿಸಿ, ನಿಗಧಿಪಡಿಸಿದ ಕಾಲಮಿತಿ ಯೊಳಗಾಗಿ…

ಚೆಫ್ ಚಿದಂಬರ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಸಂತಸ ತಂದಿದೆ

ಚೆಫ್ ಚಿದಂಬರ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಸಂತಸ ತಂದಿದೆ : ಅನಿರುದ್ಧ ಶಿವಮೊಗ್ಗ : ಚೆಫ್ ಚಿದಂಬರ ಚಿತ್ರವು ಇದೇ ಜೂನ್ ೧೪ ರಂದು ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ ಎಂದು ಚಿತ್ರದ ನಾಯಕ ನಟ ಅನಿರುದ್ಧ ಜಟ್ಕರ್ ತಿಳಿಸಿದರು.…

“ದಿ. ದೇವರಾಜ್ ಅರಸು ಭವನ” ಕಾಮಗಾರಿಗೆ ಅನುದಾನ ಮಂಜೂರು

    ಶಿವಮೊಗ್ಗ ನಗರದ ಬಾಲ ರಾಜ್ ಅರಸ್ ಇಲ್ಲಿ "ದಿ. ದೇವರಾಜ್ ಅರಸು ಭವನ"ವನ್ನು ನಿರ್ಮಾಣಗೊಂಡಿರುತ್ತದೆ. ಸದರಿ ಕಾಮಗಾರಿ ಪೂರ್ಣಗೊಳಿಸಲು ರೂ. ೩.೦೦ ಕೋಟಿಗಳ ಅನುದಾನ ಬಿಡುಗಡೆಗೊಳಿಸಿದ್ದಾರೆಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ವಿ.ರಾಜು ತಿಳಿಸಿದರು. ಅವರು…

ಶಿಕಾರಿಪುರದ ನಿರೀಕ್ಷಣಾ ಮಂದಿರದಲ್ಲಿ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪುರಸಭೆಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ

ಶಿಕಾರಿಪುರದ ನಿರೀಕ್ಷಣಾ ಮಂದಿರದಲ್ಲಿ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಪುರಸಭೆಯ ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಲಾಯಿತು.   -: ಈ ಕೆಳಕಂಡ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು:-   1.ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಪ್ರಸ್ತುತ ಸಾಗಿರುವ…

ಸೇವಾ ನ್ಯೂನ್ಯತೆ : ಸಂಶೋಧನಾ ಕೇಂದ್ರಕ್ಕೆ ಪರಿಹಾರ ನೀಡುವಂತೆ ಆದೇಶ

  ಶಿವಮೊಗ್ಗ, : ಅರ್ಜಿದಾರರಾದ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜಾನುವಾರುಗಳ ಅಸ್ಪಷ್ಟ ರೋಗಗಳ ಸಂಶೋಧನಾ ಕೇಂದ್ರಕ್ಕೆ ಖರೀದಿಸಲಾದ ಉಪಕರಣಕ್ಕೆ ಸಂಬಂಧಿಸಿದಂತೆ ಎದುರುದಾರ ವಿತರಕ ಸಂಸ್ಥೆಯ ವಿರುದ್ದ ದಾಖಲಿಸಿದ್ದ ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ…

ಬಿಜೆಪಿಯ ಹಿರಿಯ ಮುಖಂಡ ಭಾನುಪ್ರಕಾಶ್ ನಿಧನ

ಬಿಜೆಪಿಯ ಹಿರಿಯ ಮುಖಂಡ ಭಾನುಪ್ರಕಾಶ್ ನಿಧನ ಶಿವಮೊಗ್ಗ : ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್(೬೯) ಗೆ ಹೃದಯಾಘಾತವಾಗಿದೆ. ಇಂದು ಬಿಜೆಪಿಯ ಪ್ರತಿಭಟನೆಯಲ್ಲಿ ಭಾಗಿಯಾದ ಭಾನುಪ್ರಕಾಶ್ ಗೆ ಮಾಸಿವ್ ಸ್ಟ್ರೋಕ್ ಹೊಡೆದಿದೆ. ಇದರಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ೧೧-೧೫ ರ ವೇಳೆಯಲ್ಲಿ…

ಯೋಗದಿಂದ ದೇಹ ಮತ್ತು ಮನಸ್ಸು ಸದೃಢ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅಭಿಪ್ರಾಯ

ಯೋಗದಿಂದ ದೇಹ ಮತ್ತು ಮನಸ್ಸು ಸದೃಢ   ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅಭಿಪ್ರಾಯ ಭಾರತ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ…

ನನ್ನ ಗೆಲುವು – ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು

"ನನ್ನ ಗೆಲುವು - ಪ್ರತಿಯೊಬ್ಬ ಕಾರ್ಯಕರ್ತನ ಗೆಲುವು"   ಬಿಜೆಪಿ ಭದ್ರಾವತಿ ನಗರ ಮಂಡಲ ಇಂದು ಪಟ್ಟಣದ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಖಾಸಗಿ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸತತ…

ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣ ಅಧಿಕ  ನೂತನ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪಾದನೆ 

    ನೂತನ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪಾದನೆ   ತರೀಕೆರೆ : ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿಯಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿರುವುದು ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪಾದಿಸಿದರು. ಇಲ್ಲಿನ…

ನೂತನ ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ  

ನೂತನ ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ   ಮಾತು ಸಾಧನೆ ಆಗದಿರಲಿ, ಸಾಧನೆ ಮಾತಾಗಲಿ   ಉಪಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿಕೆ   ಚಿಕ್ಕಮಗಳೂರು : ಮಾತು ಸಾಧನೆ ಆಗಬಾರದು, ಸಾಧನೆ ಮಾತಾಗಬೇಕು, ಈ ನಿಟ್ಟಿನಲ್ಲಿ ಮಾನ್ಯ…