ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ

Shivamoggavoice Editor
1 Min Read

ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಕಾರಣ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ  ರಜೆ ಘೋಷಿಸಲಾಗಿದೆ.

ಈ ಕುರಿತು ಪ್ರಭಾರಿ ಆಗಿರುವ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ ಜಿಕ್ಕೆಯಲ್ಲಿ ಹವಮಾನ‌ ಇಲಾಖೆ  ಹೈ ಅಲರ್ಟ್ ಘೋಷಿಸಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಕ್ಕಳಿಗೆ ತೊಂದರೆಯಾಗದಂತೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ಅಧಿಕ ಮಳೆ ಸಂಭವವಾಗುವ ಕಾರಣ ಪದವಿ, ಪದವಿ ಪೂರ್ವ ಕಾಲೇಜುಗಳು, 1-10 ನೇ ತರಗತಿ ಮತ್ತು ಅಂಗನವಾಡಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಪ್ರಭಾರಿ ಆಗಿರುವ ಜಿಲ್ಲಾ ಪಂಚಾಯತ್ ಸಿಇಒ ಹೇಮತ್ ಕುಮಾರ್ ಅಧಿಕ ಮಳೆ ಹಿನ್ನಲೆಯಲ್ಲಿ ರಜೆ ಘೋಷಿಸಿದ್ದಾರೆ. ಮುಂದಿನ ಎರಡು ದಿನಗಳು ಅಧಿಕ ಮಳೆಯಾಗುವ ಹಿನ್ನಲೆಯಲ್ಲಿ ಜಿಕ್ಕೆಯಲ್ಲಿ ಹವಮಾನ‌ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಕ್ಕಳಿಗೆ ತೊಂದರೆಯಾಗದಂತೆಡಿ.3 ರಂದು ಇಂದು ಮಾತ್ರ ರಜೆ ಘೋಷಿಸಿದೆ. ಇಂದು ನೀಡಿದ ರಜೆಯನ್ನ ಮುಂದೆ ಬರುವ ಸಾರ್ವತ್ರಿಕ ರಜೆಗಳಲ್ಲಿ ಸರಿ ದೂಗಿಸಿಕೊಳ್ಳಲು ಸೂಚಿಸಲಾಗಿದೆ. ವಿಪತ್ತು ನಿರ್ವಹಣ ತುರ್ತು ಅಧಿಕೃತ ವಿಜ್ಞಾಪನೆಯಲ್ಲಿ ಡಿಸಿಯವರು ಸೂಚಿಸಿದ್ದಾರೆ.‌ಡಿ.3 ರಂದು ಇಂದು ಮಾತ್ರ ರಜೆ ಘೋಷಿಸಿದೆ. ಇಂದು ನೀಡಿದ ರಜೆಯನ್ನ ಮುಂದೆ ಬರುವ ಸಾರ್ವತ್ರಿಕ ರಜೆಗಳಲ್ಲಿ ಸರಿ ದೂಗಿಸಿಕೊಳ್ಳಲು ಸೂಚಿಸಲಾಗಿದೆ. ವಿಪತ್ತು ನಿರ್ವಹಣ ತುರ್ತು ಅಧಿಕೃತ ವಿಜ್ಞಾಪನೆಯಲ್ಲಿ ಡಿಸಿಯವರು ಸೂಚಿಸಿದ್ದಾರೆ.‌

Share this Article