ರೈಲ್ವೇ ಮಾರ್ಗ-ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ : ಬಿ.ವೈ.ರಾಘವೇಂದ್ರ

ರೈಲ್ವೇ ಮಾರ್ಗ-ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ : ಬಿ.ವೈ.ರಾಘವೇಂದ್ರ ಶಿವಮೊಗ್ಗ : ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ದಂತೆ ಮೊದಲ ಮತ್ತು ದ್ವಿತಿ ಯ ಹಂತದ ಭೂಸ್ವಾಧೀನ ಪ್ರಕ್ರಿಯೆ ಯನ್ನು ತ್ವರಿತವಾಗಿ ಪೂರ್ಣಗೊ ಳಿಸಿ, ನಿಗಧಿಪಡಿಸಿದ ಕಾಲಮಿತಿ ಯೊಳಗಾಗಿ ನಿಯಮಾನುಸಾರ ಬಾದಿತ ರೈತರಿಗೆ ಪರಿಹಾರಧನ ವಿತರಿಸಲು ಕ್ರಮ ಕೈಗೊಂಡು ವರದಿ ನೀಡುವಂತೆ ಸಂಸದ ಬಿ.ವೈ.ರಾಘ ವೇಂದ್ರ ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂ ಗಣದಲ್ಲಿ ಶಿವಮೊಗ್ಗ - ಶಿಕಾರಿಪುರ ರಾಣೆಬೆನ್ನೂರು ರೈಲ್ವೇ ಲೈನ್ ವಿಸ್ತರಣೆ, ಭೂಸ್ವಾದೀನ ಪ್ರಕ್ರಿಯೆ, ಪರಿಹಾರ…

ಚೆಫ್ ಚಿದಂಬರ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಸಂತಸ ತಂದಿದೆ

ಚೆಫ್ ಚಿದಂಬರ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಸಂತಸ ತಂದಿದೆ : ಅನಿರುದ್ಧ ಶಿವಮೊಗ್ಗ : ಚೆಫ್ ಚಿದಂಬರ ಚಿತ್ರವು ಇದೇ ಜೂನ್ ೧೪ ರಂದು ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ ಎಂದು ಚಿತ್ರದ ನಾಯಕ ನಟ ಅನಿರುದ್ಧ ಜಟ್ಕರ್ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ಚಿತ್ರವನ್ನು ಎಂ ಆನಂದರಾಜ್ ನಿರ್ದೇಶನ ಮಾಡಿ ದ್ದಾರೆ. ನನ್ನ ಜೊತೆಗೆ, ಚಿತ್ರದಲ್ಲಿ ರಾಚೆಲ್ ಡೇವಿಡ್ ಮತ್ತು ನಿಧಿ ಸುಬ್ಬಯ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ನಟರಾದ ಶರತ್ ಲೋಹಿತಾಶ್ವ, ಶಿವಮಣಿ, ಕೆಎಸ್ ಶ್ರೀಧರ್ ಮತ್ತು ಇತರರು…

“ದಿ. ದೇವರಾಜ್ ಅರಸು ಭವನ” ಕಾಮಗಾರಿಗೆ ಅನುದಾನ ಮಂಜೂರು

    ಶಿವಮೊಗ್ಗ ನಗರದ ಬಾಲ ರಾಜ್ ಅರಸ್ ಇಲ್ಲಿ "ದಿ. ದೇವರಾಜ್ ಅರಸು ಭವನ"ವನ್ನು ನಿರ್ಮಾಣಗೊಂಡಿರುತ್ತದೆ. ಸದರಿ ಕಾಮಗಾರಿ ಪೂರ್ಣಗೊಳಿಸಲು ರೂ. ೩.೦೦ ಕೋಟಿಗಳ ಅನುದಾನ ಬಿಡುಗಡೆಗೊಳಿಸಿದ್ದಾರೆಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ವಿ.ರಾಜು ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ೨೦೧೯ರ ವರದಿ-೨೦೧೪ರಂದು ಸ್ವೀಕರಿಸು ವುದನ್ನು ಸರ್ಕಾರವು ವರದಿಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ ಸಾರ್ವಜನಕವಾಗಿ ಬಹಿರಂಗಗೊ ಳಿಸಬೇಕೆಂದು ಮತ್ತು ಅದರ ಅಂಕಿ-ಅಂಶಗಳನ್ನು ಅಧ್ಯಯನ ನಡೆ ಲು,ಉನ್ನಮಟ್ಟದ ಸಮಿತಿಯನ್ನು ರಚಿಸಬೇಕೆಂದು ಸರ್ಕಾರಕ್ಕೆ ಜಿಲ್ಲಾ ಹಿಂದುಳಿದ ಜಾತಿಗಳ…

- Sponsored -
Ad imageAd image

Editor's Pick

Weather
22°C
London
clear sky
23° _ 19°
64%
6 km/h
Wed
29 °C
Thu
23 °C
Fri
22 °C
Sat
23 °C
Sun
17 °C

Follow US

Discover Categories

ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುದ್ದಂತೆ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಲಾಯಿತು.

ಅತ್ತ ದೆಹಲಿಯಲ್ಲಿ ಪ್ರಧಾನ ಮಂತ್ರಿಯಾಗಿ ನರೇಂದ್ರ ದಾಮೋದರ್ ದಾಸ್ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಇತ್ತ…

ವೇಶ್ಯಾವಾಟಿಕೆ ಆರೋಪದ ಮೇರೆಗೆ ವಾಸದ ಮನೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ

ವೇಶ್ಯಾವಾಟಿಕೆ ಆರೋಪದ ಮೇರೆಗೆ ವಾಸದ ಮನೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ‌…

ನನ್ನ ಸೋಲಿಗೆ ನಾನೇ ಹೊಣೆ : ಆಯನೂರು

  ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಮತ ಕೊಟ್ಟ-ಕೊಡದೆ ಇರುವ ಎಲ್ಲಾರಿಗೂ ಕೆಪಿಸಿಸಿ…

ಅಲೆಮಾರಿ ಜನಾಂಗಕ್ಕೆ ಪುನರ್ ವಸತಿ ಕಲ್ಪಿಸುವಂತೆ ಆಗ್ರಹ

  ಶಿವಮೊಗ್ಗ : ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ಅಲೆಮಾರಿ ಜನಾಂಗವಾದ ದೊಂಬ್ರು, ಹಮ್ ದೋ ಹಮಾರೆ…

ರೈತ ಸಂಘ ಮತ್ತು ಹಸಿರು ಸೇನೆ, ಸಹ್ಯಾದ್ರಿ ರಂಗ ತರಂಗ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜೂ.೯ರಂದು ಸಂಜೆ ೬ ಗಂಟೆಗೆ ಡೈರೆಕ್ಟ್ ಆಕ್ಷನ್ ನಾಟಕ

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಡೈರೆಕ್ಟ್ ಆಕ್ಷನ್ ಶಿವಮೊಗ್ಗ : ರೈತ ಸಂಘ ಮತ್ತು ಹಸಿರು…

ಜೂನ್ ೯ಕ್ಕೆ ಶ್ರೀ ಅನ್ನಪೂರ್ಣೇಶ್ವರೀ ಅಮ್ಮನವರ ದೇವಸ್ಥಾನದ ೧೨ನೇ ವರ್ಷದ ವಾರ್ಷಿಕೋತ್ಸವ

  ಶಿವಮೊಗ್ಗ : ಶ್ರೀ ಅನ್ನಪೂರ್ಣೇಶ್ವರೀ ಅಮ್ಮನವರ ದೇವಸ್ಥಾನದ ೧೨ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜೂನ್…

ಜೂನ್ ೮-೯ಕ್ಕೆ ದೇಸಿ ಬೀಜೋತ್ಸವ

  ಶಿವಮೊಗ್ಗ : ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜೂ.೮ ರಿಂದ ಎರಡು ದಿನಗಳ ಕಾಲ…

Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

0

Death

0

More Information: Covid-19 Statistics
- Sponsored -
Ad image